BIGBOSS Kannada | ಹಸಿವಿಂದ ಕಂಗೆಟ್ಟ ಬಿಗ್‌ಬಾಸ್ ಸದಸ್ಯರಿಗೆ ಕಿಚ್ಚನ ಕೈ ಅಡುಗೆಯ ಕೊಡುಗೆ!
ಬೆಂಗಳೂರು, (www.thenewzmirroe.com); ಮುದ್ದೆಯೂಟದ ನಂತರ ಬಿಗ್‌ಬಾಸ್ ಮನೆಯ ಗ್ಯಾಸ್ ಕನೆಕ್ಷನ್ ಡಿಸ್‌ಕನೆಕ್ಟ್ ಆಗಿದ್ದರಿಂದ ಇಡೀ ಮನೆಯ ಸದಸ್ಯರೆಲ್ಲ ಕಂಗಾಲಾಗಿದ್ದರು. ಇದಕ್ಕೆ ರಾತ್ರಿ ಹಸಿಕೊಂಡೇ ಇರಬೇಕಾಗುತ್ತದೆ ಎಂಬ ಕಾರಣಕ್ಕೆ ...