New Era | ನಾಳೆಯಿಂದ ದುಬಾರಿಯಾಗಲಿದೆ ದುನಿಯಾ !; ಏನೆಲ್ಲಾ ಕಾಸ್ಟ್ಲಿ ಆಗಲಿದೆ ಗೊತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ !
ಬೆಂಗಳೂರು, ( www.thenewzmirror.com); ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರು ಜೀವನ ನಡೆಸೋದು ಕಷ್ಟ ಆಗುತ್ತಿದೆ. ಗ್ಯಾರಂಟಿಗಳನ್ನ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ...