Big Shok News | ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ಶಾಕ್ , ನಾಳೆಯಿಂದ ನಂದಿನಿ ಹಾಲಿನ ದರ 2 ರೂ. ಹೆಚ್ಚಳ.!!
ಬೆಂಗಳೂರು, (www.thenewzmirror.com); ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರ ಲೋಕಸಭೆ ಚುನಾವಣೆ ಬಳಿಕ ಸದ್ದಿಲ್ಲದೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಪೆಟ್ರೋಲ್, ಡಿಸೇಲ್ ...