Job Offer | 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆ ತೀರ್ಮಾನ, KPSC ಗೆ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು, (www.thenewzmirror.com) ; ಕೃಷಿ ಇಲಾಖೆಯಲ್ಲಿ ಖಾಲಿ ಇರುವ 961 ಹುದ್ದೆಗಳನ್ನ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ಇಲಾಖೆಯಲ್ಲಿ ಆಡಳಿತಾತ್ಮಕ ...