Ksrtc: ಕೆಎಸ್ಆರ್ಟಿಸಿ ಮುಡಿಗೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು(www.thenewzmirror.com):ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿದೆ. ನಿಗಮಕ್ಕೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ...