KSRTC | ಅಪಘಾತ ಪರಿಹಾರ ಮೊತ್ತ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ !
ಬೆಂಗಳೂರು, (www.thenewzmirror.com); ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ...