ಕೆಎಸ್ಆರ್ಟಿಸಿ ಮುಡಿಗೇರಿದ 04 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಫಾರ್ ಲೀಡರ್ಶಿಪ್ & ಎಕ್ಸಲೆನ್ಸಿ ಪ್ರಶಸ್ತಿಗಳು
ಬೆಂಗಳೂರು(www.thenewzmirror.com): ಅತ್ಯುತ್ತಮ ಸಾರಿಗೆ ಸೇವೆ ಮೂಲಕ ದೇಶದ ಗಮನ ಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮತ್ತೆ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ, 04 ರಾಷ್ಟ್ರೀಯ ...