Lok Sabha Election 2024 | ಬೆಂವಿವಿ ವತಿಯಿಂದ ವಿಶೇಷ ಮತದಾರರ ನೊಂದಣಿ ಅಭಿಯಾನ
ಬೆಂಗಳೂರು, (www.thenewzmirror.com) : ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿಶೇಷ ಮತದಾರರ ನೋಂದಣಿ ಅಭಿಯಾನ ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆ ಹೊತ್ತಲ್ಲೇ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ...