ಸರಕಾರಿ ಶಾಲೆಗಳಲ್ಲಿ ಎಐ, ಮೆಷಿನ್ ಲರ್ನಿಂಗ್ ಕೌಶಲ್ಯ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು : ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್ ಲರ್ನಿಂಗ್ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ...