ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದೆ ; ಅಮಿತ್ ಶಾ
ಬೆಂಗಳೂರು, (www.thenewzmirror.com) ; ಕಾಂಗ್ರೆಸ್ ಸದಾಕಾಲ ಅಲ್ಪಸಂಖ್ಯಾತರ ತುಣ್ಟೀಕರಣದ ರಾಜಕಾರಣದಲ್ಲಿ ಮುಳುಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ...