Breaking News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟು! ; ಆಸ್ಪತ್ರೆಗೆ ದಾಖಲು
ಕೊಲ್ಕತ್ತಾ, (www.thenewzmirror.com) : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಮನೆಯ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಎಸ್‌ಎಸ್ಕೆಎಂ ಆಸ್ಪತ್ರೆಗೆ ...