Election News | ಹೆಚ್ ಡಿಕೆ ಏನು ಸತ್ಯಹರಿಶ್ಚಂದ್ರರೇ..? ಅವರಿಗೆ ಮಾನ ಮರ್ಯಾದೆ ಇದೆಯಾ..?, ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು, (www.thenewzmirror.com) ; ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಲೆ. ಅವರು ಸತ್ಯ ಹರಿಶ್ಚಂದ್ರನ ...