ಶಿರಾ ಸೇರಿ 4 ಕಡೆ ರೈಲ್ವೆ ನಿಲ್ದಾಣ, ರೈಲ್ವೆ ಸಚಿವ ವಿ.ಸೋಮಣ್ಣ ಜೊತೆ ಸಭೆ: ಟಿ.ಬಿ.ಜಯಚಂದ್ರ
ಬೆಂಗಳೂರು/ನವದೆಹಲಿ (www.thenewzmirror.com): ಉದ್ದೇಶಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ಬ್ರಾಡ್ ಗೇಜ್ ರೈಲ್ವೆ ಮಾರ್ಗದಲ್ಲಿ ತಿಮ್ಮರಾಜನಹಳ್ಳಿಯಿಂದ ತಾವರೆಕೆರೆಯವರೆಗೆ ರೂ 498 ಕೋಟಿ ವೆಚ್ಚದ ಕಾಮಗಾರಿಗೆ ಒಪ್ಪಂದ ಏರ್ಪಟ್ಟಿದ್ದು, ಶಿರಾ ಸೇರಿದಂತೆ ನಾಲ್ಕು ...