ಮೇಕೆದಾಟು ಯೋಜನೆ ವಿಚಾರದಲ್ಲಿ ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ: ಎಂ ಬಿ ಪಾಟೀಲ
ಬೆಂಗಳೂರು(www.thenewzmirror.com):ʻಕುಮಾರಸ್ವಾಮಿಯವರು ಮೇಕೆದಾಟು ಯೋಜನೆ ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂದಿರುವುದು ಸರಿಯಲ್ಲ,ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಬಂದರೆ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಹೀಗೆ ಎರಡು ...