ಬೆಂಗಳೂರನ್ನು ಕ್ವಾಂಟಮ್ ತಂತ್ರಜ್ಞಾನದ ಕೇಂದ್ರೀಯ ತಾಣವನ್ನಾಗಿ ರೂಪಿಸುವ ಉದ್ದೇಶ ನಮ್ಮದು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು(www.thenewzmirror.com): ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ...