ದತ್ತಾತ್ರೇಯ ಹೊಸಬಾಳೆ ಹೇಳಿಕೆ ಕುರಿತು ಮೋದಿ ತಮ್ಮ ನಿಲುವು ಪ್ರಕಟಿಸಬೇಕು: ಸಿಎಂ ಆಗ್ರಹ
ಬೆಂಗಳೂರು(www.thenewzmirror.com):ಸಂವಿಧಾನದ ಪೀಠಿಕೆಯಿಂದ ‘’ಸಮಾಜವಾದಿ’’ ಮತ್ತು "ಜಾತ್ಯತೀತ" ಪದಗಳನ್ನು ಕಿತ್ತುಹಾಕಬೇಕೆಂದು ಆಡಳಿತಾರೂಢ ಬಿಜೆಪಿಯ ‘’ಹೈಕಮಾಂಡ್" ನಿಂದಲೇ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ತಮ್ಮ ...