ಇಂದಿರಾ ಕಾಲದಲ್ಲಿ ಗೋದಿಗೆ ಕೈಯೊಡ್ಡುವ ಪರಿಸ್ಥಿತಿ ಇದ್ದರೆ ಮೋದಿ ಕಾಲದಲ್ಲಿ 100 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಅಶೋಕ್
ಮೈಸೂರು(www.thenewzmirror.com):ಇಂದಿರಾ ಗಾಂಧಿ ಕಾಲದಲ್ಲಿ ಗೋದಿಗೆ ಬೇರೆ ದೇಶದ ಮುಂದೆ ಕೈಯೊಡ್ಡುವ ಪರಿಸ್ಥಿತಿ ಇತ್ತು ಆದರೆ ಪ್ರಧಾನಿ ಮೋದಿ ಕಾಲದಲ್ಲಿ 100 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ಲಸಿಕೆ ...