Political News | ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ; ಆರ್. ಆಶೋಕ್ ವ್ಯಂಗ್ಯ
ಬೆಂಗಳೂರು, (www.thenewzmirror.com) ; ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ...