ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ:ವಿಜಯೇಂದ್ರ
ಬೆಂಗಳೂರು(thenewzmirror.com): ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ವರ್ಗದಲ್ಲೂ ಬಡವರಿದ್ದಾರೆ. ಹಿಂದೂಗಳಲ್ಲೂ ಕೂಡ ...