ತೈಲ ವರ್ಣ ಚಿತ್ರಗಳ ಮೂಲಕ ಪೌರಾಣಿಕ ಕಥೆಗಳ ಅನಾವರಣ ಮಾಡಿದ ಕನ್ನಡಿಗ. !
ಬೆಂಗಳೂರು, (www.thenewzmirror.com); ಭಾರತೀಯ ಪುರಾಣಗಳ ಶ್ರೀಮಂತ ಇತಿಹಾಸದಲ್ಲಿ ಮಹಾಭಾರತವು ಸದಾ ಪ್ರಸ್ತುತವಾಗಿರುವ ಮಹಾಕಾವ್ಯವಾಗಿದೆ. ಮಹಾಭಾರತವು ಕುರುವಂಶದ ಕಥೆ, ಕುರುಕ್ಷೇತ್ರ ಯುದ್ಧದಲ್ಲಿ ಕೌರವರು ಮತ್ತು ಪಾಂಡವರ ನಡುವಿನ ಧರ್ಮಯುದ್ಧದ ...