ನಾಳೆ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ:ಇಡೀ ದಿನ ಸಂಭ್ರಮಾಚರಣೆ
ಬೆಂಗಳೂರು(www.thenewzmirror.com):ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದ್ದು, ರಾಜ್ಯಮಟ್ಟದ ಕಾರ್ಯಕ್ರಮವನ್ನು ಡಾ. ಬಾಬು ಜಗಜೀವನ್ ರಾಂ ಭವನ ಹಾಗೂ ...