ಹಿರಿಯ ವಿದ್ವಾಂಸ ಪ್ರೊ. KSN ಇನ್ನಿಲ್ಲ
ಬೆಂಗಳೂರು, (www.thenewzmirror.com) : ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್.ನಾರಾಯಣಾಚಾರ್ಯ (88) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದ ಅವ್ರು, ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಪ್ರವಚನಗಳಿಂದ ...