ನೂತನ ವಿವಿ ವಿಲೀನ ಮಾಡುತ್ತೇವೆ, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(thenewzmirror.com):“ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು,ಹೊಸ ...