ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ: ಏ.2ರಿಂದ ಅಹೋರಾತ್ರಿ ಧರಣಿ, ಜನಾಕ್ರೋಶ ಯಾತ್ರೆ
ಬೆಂಗಳೂರು(www.thenewzmirror.com): ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ...