ಕಾಂಗ್ರೆಸ್ ಸರಕಾರ ಬಂದ ನಂತರ ಕರ್ನಾಟಕದಲ್ಲಿ ಭಯದ ವಾತಾವರಣ ದೂರ: ಡಿಸಿಎಂ ಡಿ.ಕೆ.ಶಿ
ಬೆಂಗಳೂರು, (www.thenewzmirror.com) ; ಮೇ 13 ಕ್ಕೆ ಮುಂಚಿತವಾಗಿ ಕರ್ನಾಟಕದಲ್ಲಿ ಎಲ್ಲಾ ಧರ್ಮಿಯರೂ ಭಯದ ವಾತಾವರಣದಲ್ಲಿ ಬದುಕುತ್ತಿದ್ದರು. ಈಗ ನಿರ್ಭಯವಾಗಿ ಬದುಕುತ್ತಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ...