ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ
ಬೆಂಗಳೂರು(www.thenewzmirror.com): ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ...