ಪ್ರಯಾಣಿಕರ ಗಮನಕ್ಕೆ: ಹೋಳಿ ಹಬ್ಬಕ್ಕೆ ವಿಶೇಷ ರೈಲುಗಳ ಕಾರ್ಯಾಚರಣೆ
ಬೆಂಗಳೂರು(thenewzmirror.com):ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ...