ಪ್ರತಿಪಕ್ಷಗಳ ಟೀಕೆ ನಡುವೆ ಗ್ಯಾರಂಟಿ ಯೋಜನೆಗಳ ಸಮರ್ಥಿಸಿಕೊಂಡ ಸರ್ಕಾರ..!
ಬೆಂಗಳೂರು(thenewzmirror.com) : ಪ್ರತಿಪಕ್ಷಗಳ ಟೀಕೆ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಸಮರ್ಥಿಸಿಕೊಂಡಿದ್ದು, ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಎಲ್ಲಾ ವರ್ಗಗಳ ಅಭಿವೃದ್ದಿಗೆ ನಮ್ಮ ಸರ್ಕಾರದ ...