ಪಾಕ್ ವಿಚಾರದಲ್ಲಿ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ,ಪಕ್ಷ ಕೇಂದ್ರದ ನಿರ್ಧಾರ ಒಪ್ಪಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು(www.thenewzmirror.com):"ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣ ಕೂಡ ಮುಖ್ಯ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ತೀರ್ಮಾನಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ...