ವಿಧಾನಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ತಿದ್ದುಪಡಿ)ವಿಧೇಯಕ ಅಂಗೀಕಾರ
ಬೆಂಗಳೂರು(thenewzmirror.com): 2025ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ತಿದ್ದುಪಡಿ)ವಿಧೇಯಕವನ್ನು ಪರ್ಯಾಲೋಚಿಸಿ ಪ್ರಸ್ತಾವವನ್ನು ಅಂಗೀಕರಿಸಬೇಕೆಂದು ಉಪಮುಖ್ಯಮಂತ್ರಿಗಳ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವರಾದ ಕೆ.ಹೆಚ್. ಪಾಟೀಲ್ ...