ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು(thenewzmirror.com): “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ...