Bengaluru Press club Election | 2024 ನೇ ಸಾಲಿನ ಚುನಾವಣೆ ಫಲಿತಾಂಶ , ಶ್ರೀಧರ್ ನೇತೃತ್ವದಲ್ಲಿ ಮತ್ತೆ ಹೊಸ ಸಮಿತಿ..!
ಬೆಂಗಳೂರು, (www.thenewzmirror.com) ; ಬೆಂಗಳೂರು ಪ್ರೆಸ್ ಕ್ಲಬ್ 2024 - 25 ನೇ ಸಾಲಿನ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ...
ಬೆಂಗಳೂರು, (www.thenewzmirror.com) ; ಬೆಂಗಳೂರು ಪ್ರೆಸ್ ಕ್ಲಬ್ 2024 - 25 ನೇ ಸಾಲಿನ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ...
ಬೆಂಗಳೂರು, (www.thenewzmirror.com) : ಪಶ್ಚಿಮ ಬಂಗಾಳದಲ್ಲಿ ಕರ್ತವ್ಯಕ್ಕೆಂದು ತೆರಳಿದ್ದ ಚಾನೆಲ್‌ವೊಂದರ ಪತ್ರಕರ್ತನನ್ನು ಪೊಲೀಸರು ಬಂಧಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಜಕ್ಕೂ ಖಂಡನೀಯ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ ಅಭಿಪ್ರಾಯ ಪಟ್ಟಿದ್ದಾರೆ. ವಾಸ್ತವದ ಚಿತ್ರಣವನ್ನು ಸಮಾಜಕ್ಕೆ ತೋರಿಸಲು ಪತ್ರಕರ್ತರು ಕಾರ್ಯನಿರತರಾಗಿ ಕೆಲಸ ಮಾಡುವ ಭಯದ ಸನ್ನಿವೇಶ ಸೃಷ್ಟಿಯಾಗಿದೆ. ಈ ರೀತಿಯ ಘಟನೆಗಳು ಭಾರತದ ಪ್ರಜಾತಂತ್ರ ವ್ಯವಸ್ಥೆಯನನು ಬುಡಬೇಮಲು ಮಾಡುವ ಆತಂಕವಿದೆ ಎಂದು ಪತ್ರಿಕಾ ಹೇಳಿಕಯಲ್ಲಿ ತಿಳಿಸಿದ್ದಾರೆ. ಈ ಕೂಡಲೇ ಪಶ್ಚಿಮ ಬಂಗಾಳ ಸರ್ಕಾರ ಬಂಧಿಸಿರುವ ಪತ್ರಕರ್ತರನ್ನು ಬಿಡುಗಡೆ ಮಾಡಬೇಕೆಂದು ಬೆಂಗಳೂರು ಪ್ರೆಸ್‌ಕ್ಲಬ್ ಆಗ್ರಹಿಸುತ್ತದೆ. ಜತೆಗೆ ಈ ರೀತಿಯ ಘಟನೆಗಳನ್ನು ಬೆಂಗಳೂರು ಪ್ರೆಸ್‌ಕ್ಲಬ್ ತೀವ್ರವಾಗಿ ವಿರೋಧಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು, (www.thenewzmirror.com): ಅಂತರಾಷ್ಟ್ರೀಯ T20 ಕ್ರಿಕೆಟ್ ನಲ್ಲಿ ಪಾಕಿಸ್ತಾನ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಆ ಮೂಲಕ ಹೊಸ ವಿಶ್ವದಾಖಲೆ ನಿರ್ಮಾಣ ಮಾಡಿದ ಖ್ಯಾತಿಗೂ ಪಾತ್ರವಾಗಿದೆ. ವೆಸ್ಟ್ ...
© 2021 The Newz Mirror - Copy Right Reserved The Newz Mirror.