Tag: people

ಅಭಿವೃದ್ಧಿಯ ಸುತ್ತ ಜನ ಓಡಾಡಬಾರದು, ಜನರ ಸುತ್ತ ಅಭಿವೃದ್ಧಿ ಆಗಬೇಕು:ಬೊಮ್ಮಾಯಿ

ಅಭಿವೃದ್ಧಿಯ ಸುತ್ತ ಜನ ಓಡಾಡಬಾರದು, ಜನರ ಸುತ್ತ ಅಭಿವೃದ್ಧಿ ಆಗಬೇಕು:ಬೊಮ್ಮಾಯಿ

ಗದಗ(www.thenewzmirror.com): ಅಭಿವೃದ್ಧಿಯ ಸುತ್ತ ಜನ ಓಡಾಡಬಾರದು, ಜನರ ಸುತ್ತ ಅಭಿವೃದ್ಧಿ ಆಗಬೇಕು. ಎಲ್ಲಿ ಜನ ವಾಸವಾಗಿದ್ದಾರೊ ಅಲ್ಲಿ ಅಭಿವೃದ್ಧಿ ಆಗಬೇಕು,ಗ್ರಾಮಗಳ ಅಭಿವೃದ್ಧಿ ಮಾಡದೇ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ...

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಪೊಲೀಸರ ಅಮಾನತು ಸಮರ್ಥನೆ:ನಾವು ಜನತೆಗೆ ಉತ್ತರದಾಯಿ ಎಂದ ಡಿಸಿಎಂ

ಬೆಂಗಳೂರು(www.thenewzmirror.com):ನಮ್ಮ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಯೇ ಪೊಲೀಸರ ಅಮಾನತು ತೀರ್ಮಾನ ತೆಗೆದುಕೊಂಡಿದ್ದಾರೆ. ಯಾರೋ ತಮ್ಮ ಚಟಕ್ಕೆ ಮಾತನಾಡುತ್ತಾರೆ ಎಂದು ನಾವು ಅದನ್ನು ಕೇಳಲು ಆಗುವುದಿಲ್ಲ. ...

ಆಪರೇಷನ್ ಸಿಂಧೂರ:ಪಂಚಪ್ರಶ್ನೆಗಳನ್ನ ಬಿಜೆಪಿ ಮುಂದಿಟ್ಟ ಸಚಿವ ಪ್ರಿಯಾಂಕ ಖರ್ಗೆ

ಕಾದಾರಿದ ನೀರು ಕುಡಿಯುರಿ, ಮುಂಜಾಗರೂಕತ ಕ್ರಮ ಕೈಗೊಳ್ಳಿ: ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು(www.thenewzmirror.com):ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು, ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ...

ಬೆಂಗಳೂರಿನಲ್ಲಿ ತಿರಂಗಯಾತ್ರೆ:ಬೃಹತ್ ತ್ರಿವರ್ಣ ಧ್ವಜದಡಿ ಒಗ್ಗೂಡಿದ ಜನತೆ

ಬೆಂಗಳೂರಿನಲ್ಲಿ ತಿರಂಗಯಾತ್ರೆ:ಬೃಹತ್ ತ್ರಿವರ್ಣ ಧ್ವಜದಡಿ ಒಗ್ಗೂಡಿದ ಜನತೆ

ಬೆಂಗಳೂರು(www.thenewzmirror.com): ನಗರದಲ್ಲಿ ಇಂದು ನಡೆದ ತಿರಂಗ ಯಾತ್ರೆಯು ವೀರಸೇನಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿತು. ನಗರದ ಮಲ್ಲೇಶ್ವರ ಮಂತ್ರಿಮಾಲ್‍ನ ಸಂಪಿಗೆ ರಸ್ತೆಯ ಸಿರೂರು ಆಟದ ಮೈದಾನದಿಂದ ಮಲ್ಲೇಶ್ವರ 18ನೇ ಕ್ರಾಸ್‍ನವೆರೆಗೂ ...

ಸೇನೆ ಮತ್ತು ನಾಗರಿಕ ಆಡಳಿತದೊಂದಿಗೆ ಸಹಕರಿಸಿ: ಜನತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಕರೆ

ಸೇನೆ ಮತ್ತು ನಾಗರಿಕ ಆಡಳಿತದೊಂದಿಗೆ ಸಹಕರಿಸಿ: ಜನತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಕರೆ

ಬೆಂಗಳೂರು(www.thenewzmirror.com):ಆಪರೇಷನ್ ಸಿಂಧೂರ್" ಎಂಬ ನಿರ್ಣಾಯಕ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು,ಪ್ರಸ್ತುತ ಸನ್ನಿವೇಶದಲ್ಲಿ ಸೇನೆ ಮತ್ತು ನಾಗರಿಕ ಆಡಳಿತದೊಂದಿಗೆ ಸಹಕರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ ದೇಶದ ಜನತೆಗೆ ಕರೆ ...

ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕಾಂಗ್ರೆಸ್ ಸರ್ಕಾರ ಆಸರೆಯಾಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕಾಂಗ್ರೆಸ್ ಸರ್ಕಾರ ಆಸರೆಯಾಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಪಿರಿಯಾಪಟ್ಟಣ(www.thenewzmirror.com):“ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ” ಎಂದು ...

ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

ದಾವಣಗೆರೆ(www.thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಜನಾಕ್ರೋಶ ...

50 ಅಗತ್ಯ ವಸ್ತುಗಳ ಬೆಲೆ ಏರಿಸಿದ ಮುಖ್ಯಮಂತ್ರಿಗೆ ಕಪಾಳಮೋಕ್ಷ ಬಯಸುವ ಜನತೆ: ವಿಜಯೇಂದ್ರ 

50 ಅಗತ್ಯ ವಸ್ತುಗಳ ಬೆಲೆ ಏರಿಸಿದ ಮುಖ್ಯಮಂತ್ರಿಗೆ ಕಪಾಳಮೋಕ್ಷ ಬಯಸುವ ಜನತೆ: ವಿಜಯೇಂದ್ರ 

ಮಂಡ್ಯ(www.thenewzmirror.com):  ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿದೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ...

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮಂಡ್ಯ(www.thenewzmirror.com): ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ. ಅಂದಮೇಲೆ ಜನರಿಗೆ ಇವರು ಕೊಟ್ಟಿದ್ದೇನು? ಎಂದು ಪ್ರತಿಪಕ್ಷ ...

ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ಹೋರಾಟ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಜನರ ರಕ್ತ ಹೀರುತ್ತಿದೆ ದರ ಬೀಜಾಸುರ ಸರಕಾರ:ಹೆಚ್.ಡಿ. ಕುಮಾರಸ್ವಾಮಿ ಕಿಡಿ

ನವದೆಹಲಿ /ಬೆಂಗಳೂರು(www.thenewzmirror.com): ರಾಜ್ಯದಲ್ಲಿ 'ದರಬೀಜಾಸುರ' ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ...

Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

Add New Playlist