Petrol, Diesel Rate | ದೇಶದ ಯಾವ್ಯಾವ ನಗರದಲ್ಲಿ ಪೆಟ್ರೋಲ್, ಡಿಸೇಲ್ ದರ ಎಷ್ಟಿದೆ ಗೊತ್ತಾ?
ಬೆಂಗಳೂರು, (www.thenewzmirror com) ; ದೇಶದೆಲ್ಲೆಡೆ ಪೆಟ್ರೋಲ್, ಡೀಸೆಲ್ ದರ ಇಂದು ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಯಾವುದೇ ಹೆಚ್ಚಿನ ವ್ಯತ್ಯಾಸ ಕಾಣದ ಹಿನ್ನಲೆಯಲ್ಲಿ ದರದಲ್ಲಿ ...