ವೀರ ರಾಣಿ ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಪಿಎಂಗೆ ಸಿಎಂ ಪತ್ರ
ಬೆಂಗಳೂರು(www.thenewzmirror.com):ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ...