Mutton not dog | ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ ಕುರಿ ಮಾಂಸ, ಆಹಾರ ಸುರಕ್ಷತಾ ಇಲಾಖೆಯಿಂದ ಸ್ಪಷ್ಟನೆ
ಬೆಂಗಳೂರು, (www.thenewzmirror.com) ; ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದ ಮಾಂಸ ಕುರಿ ಮಾಂಸವೇ ಆಗಿದ್ದು, ನಾಯಿ ಮಾಂಸವಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಸ್ಪಷ್ಟನೆ ಕೊಟ್ಟಿದ್ದಾರೆ. ...