ಬೆಂಗಳೂರು ನಿವಾಸಿಗಳ ಗಮನಕ್ಕೆ: ಕೆಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ
ಬೆಂಗಳೂರು(thenewzmirror.com): 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.03.2025 (ಭಾನುವಾರ) ರಂದು ಬೆಳಗ್ಗೆ ...