ರಾಮ ಪ್ರಾಣ ಪ್ರತಿಷ್ಠಾನ ದಿನವೇ ಜೈ ಹನುಮಾನ್ ಸ್ಕ್ರಿಪ್ಟ್ ಪೂಜೆ ನೆರವೇರಿಸಿದ ಪ್ರಶಾಂತ್ ವರ್ಮಾ.!
ಬೆಂಗಳೂರು,(www.thenewzmirror.com); ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಈ ಶುಭ ದಿನದಂದು,ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ...