2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಮಹಿಳಾ ಕಾಂಗ್ರೆಸ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರು(thenewzmirror.com): “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ...