ಪ್ರೆಸ್ ಕ್ಲಬ್ ಬೆಂಗಳೂರು ವತಿಯಿಂದ 2023 ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟ ; ಡಿಸಿಎಂ, ಶಾಮನೂರು ಸೇರಿದಂತೆ 29 ಪತ್ರಕರ್ತರಿಗೂ ಪ್ರಶಸ್ತಿ
ಬೆಂಗಳೂರು, (www.thenewzmirror.com); ಪ್ರೆಸ್ ಕ್ಲಬ್ ಬೆಂಗಳೂರು ವತಿಯಿಂದ 2023 ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಯನ್ನ ಪ್ರಕಟ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾರಥ್ಯವಹಿಸಿ ಪಕ್ಷ ...