Pahalgam Attack | ಪಹಲ್ಗಾಮ್ ಉಗ್ರರ ದಾಳಿ ಹಿನ್ನಲೆ; 14 ಸ್ಥಳೀಯ ಭಯೋತ್ಪಾದಕರ ಪಟ್ಟಿ ರಿಲೀಸ್!
ಬೆಂಗಳೂರು, (www.thenewzmirror.com); ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ 26 ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯರ ಕುಮ್ಮಕ್ಕಿನಿಂದಲೇ ಉಗ್ರರು ಈ ಕೃತ್ಯ ನಡೆಸಿರಬಹುದು ಎಂದು ...