Election News | ಕನ್ನಡದಲ್ಲಿ ಮತದಾನ ಮಾಡಿ ಅಂತ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ; ದಾಖಲೆ ಸಂಖ್ಯೆಯಲ್ಲಿ ಓಟ್ ಹಾಕುವಂತೆ ಕರೆ
ಬೆಂಗಳೂರು, (www.thenewzmirror.com) ; ರಾಜ್ಯದಲ್ಲಿ ಮೊದಲ ಹಂತದ ಮತದಾನ ಭರದಿಂದ ಸಾಗುತ್ತಿದೆ. ಇದರ ಬೆನ್ನಲ್ಲೇ ಎರಡನೇ ಹಂತದಲ್ಲಿ ಮತದಾನ ನಡೆಯುವ ರಾಜ್ಯದ ಉಳಿದ ಹದಿನಾಲ್ಕು ಕ್ಷೇತ್ರಗಳಲ್ಲಿ ಮತದಾನಕ್ಕೆ ...