Rain Effect | ಉತ್ತರ ಕನ್ನಡ, ಕರಾವಳಿ ಭಾಗಗಳಲ್ಲಿ ಭಾರೀ ಮಳೆ, ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಗೊತ್ತಾ..?
ಬೆಂಗಳೂರು, (www.thenewzmirror.com) ; ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಗಳಲ್ಲಿ ನಿರಂತರ ಮಳೆ ಆಗುತ್ತಿದೆ. ಅದರಲ್ಲೂ ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ...