Protest News | ಬೇಡಿಕೆ ಈಡೇರಿಸದಿದ್ರೆ ಮುಷ್ಕರದ ಎಚ್ಚರಿಕೆ ಕೊಟ್ಟ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಜುಲೈ 29 ರೊಳಗೆ ಸ್ಪಂದಿಸುವಂತೆ ಸಿಎಂಗೆ ಪತ್ರ.!
ಬೆಂಗಳೂರು, (www.thenewzmirror.com) ; ಗ್ಯಾರಂಟಿಗಳಿಗೆ ಅನುದಾನ ಒದಗಿಸುವಲ್ಲಿ ಪರದಾಡುತ್ತಿರುವ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ...