ಸಿಎಂ ಸಿದ್ದರಾಮಯ್ಯರಿಗೆ ‘ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ನೀಡಿದ ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು(www.thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ನಗರ ...