ಬಿಡುಗಡೆಯಾದ್ದು ನಕಲಿ ಜಾತಿಗಣತಿ ವರದಿ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ
ಬೆಂಗಳೂರು(www.thenewzmirror.com): ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ...