Lok Sabha Election 2024 | ಕಾಂಗ್ರೆಸ್ ನ ಎರಡನೇ ಪಟ್ಟಿ 43 ಅಭ್ಯರ್ಥಿಗಳ ಹೆಸರು ಬಿಡುಗಡೆ
ಬೆಂಗಳೂರು, (www.thenewzmirror.com) : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಎರಡನೇ ಪಟ್ಟಿಬಿಡುಗಡೆ ಮಾಡಿದೆ. ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲಿ 43 ಆಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ...