Rain Problem | ಬ್ರ್ಯಾಂಡ್ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು: ಆರ್ ಅಶೋಕ
ಬೆಂಗಳೂರು, (www.thenewzmirror.com) ; ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು ಎಂದು ...