ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(www.thenewzmirror.com): ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ವಿಧಾನಸೌಧದ ಆವರಣದಲ್ಲಿ ...