thenewzmirror EXCLUSIVE | ಬೆಂಗಳೂರಿನಲ್ಲಿ ಸದ್ದಿಲ್ಲದೆ ಮರೆಯಾಗುತ್ತಿದೆ ರಾಜಕಾಲುವೆ..!
ಬೆಂಗಳೂರು, (www.thenewzmirror.com); ನೀವು ನಂಬಿದ್ರೆ ನಂಬಿ ಬಿಟ್ರೆ ಬಿಡಿ…, ಬೃಹತ್ತಾಕಾರವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸದ್ದಿಲ್ಲದೆ ರಾಜಕಾಲುವೆ ಕಣ್ಮರೆಯಾಗುತ್ತಿದೆ. ಇದಕ್ಕೆ ಸ್ಪ್ರಳೀಯ ಜನಪ್ರತಿನಿಧಿಗಳ ಬೆಂಬಲವೂ ಇದೆ ಅಂತಾನೇ ಹೇಳಲಾಗುತ್ತಿದೆ. ...